Sidhu talks 0
@siddappadhvlog2243
support my channel sidhu talks 0 ದೇವರು ಇದ್ದಾನೆ ಎಂದು ಕೆಲವರು ನಂಬುತ್ತಾರೆ ಕೆಲವರು ನಂಬುವುದಿಲ್ಲ..! ದೇವರನ್ನು ನಂಬುವುದು ಬಿಡುವುದು ನಿಮ್ಮ ವೈಯಕ್ತಿಕ ವಿಷಯ ಈ ವಿಡಿಯೋದಲ್ಲಿ ದೇವಸ್ಥಾನದ ಬಗ್ಗೆ ಮತ್ತು ಅಲ್ಲಿನ ವಿಶೇಷತೆ ಹಾಗೂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಜನರ ಅಭಿಪ್ರಾಯ ಸಂಗ್ರಹಿಸಿ ತಿಳಿಸಿದ್ದೇವೆ ಅಷ್ಟೇ..! ಅದರ ಹೊರತು ಬೇರೇನೂ ಇಲ್ಲ ಸೂಚನೆ ಇದು ಕಟ್ಟುಕಥೆ ಅಲ್ಲ ಕೆಲವರ ಜೀವನದಲ್ಲಿ ನಡೆದ ನೀಜ ಘಟನೆಗಳೇ ಈ ಕಥಾ ಹಂದರಕ್ಕೆ ಆಧಾರ, ಇದರ ಸತ್ಯ ಸತ್ಯತೆಗಳಿಗೆ ಯಾವುದೇ ವೈಜ್ಞಾನಿಕ ಸಮರ್ಥನೆ ಇಲ್ಲ, ಎಲ್ಲವೂ ಸಹ ನೋಡುಗರ ಗಮನಕ್ಕೆ ಬಿಟ್ಟದ್ದು , ನಮ್ಮ ವಾಹಿನಿಗೆ ಯಾವುದೇ ಮೂಡನಂಬಿಕೆಗಳನ್ನು ಎತ್ತಿ ಹಿಡಿಯುವ ಅಥವಾ ತೋರಿಸುವ ಉದ್ದೇಶವಿಲ್ಲ , ಬದಲಿಗೆ ಕೆಲವೊಂದು ನಿಲುಕದ ಅಗೋಚರ ಸಂಗತಿಗಳು ಜನರ ಅನುಭವಕ್ಕೆ ಬಂದಿರುತ್ತದೆ ಅದನ್ನು ತಿಳಿಸುವ ಪ್ರಯತ್ನ ಅಷ್ಟೇ..!
Format
Type
/api/banner/UCAs_S5xsC_y8Dw3hb9E9dew?format=webpChannel Info
- Country
- IN
- Joined
- Jun 16, 2022
- Keywords
- "Sidhutalks0""Sidhutalks0travelvolg""tvtemple
Download Sidhu talks 0's YouTube Banner
Use banner.yt to download Sidhu talks 0's YouTube banner, channel art, and profile picture in any format. Our API supports WebP (recommended for best compression), AVIF, JPEG, and PNG formats. Choose from preset sizes optimized for desktop, TV, tablet, and mobile, or specify custom dimensions.
Simply use the URL /api/banner/UCAs_S5xsC_y8Dw3hb9E9dew to embed this banner anywhere — in websites, apps, Discord bots, or OBS overlays. No API key required.