Ningaraj Singadi

Ningaraj Singadi✓ Verified

@ningarajsingadip

814.0K subscribers295 videos157.3M views

ಸ್ನೇಹಿತರೇ ಈ ಚಾನೆಲ್ಲಿನ ಉದ್ದೇಶ, ಇಲ್ಲಿ ಭಾವನೆಗಳ ಬಾಜಾರಿನೊಳು ಕಳೆದು ಹೋದವನ ಕಂಬನಿಯ ಉಧ್ಗಾರವಿದೆ. ಯಾಂತ್ರಿಕ ಬದುಕಿನಲ್ಲಿ ಚಿತ್ತವಿಲ್ಲದೇ, ಸೇವೆಯೋ- ಜೀತವೋ ಎಂದು ದುಡಿಯುವವನಿಗೆ ಓರ್ವ ಗೆಳೆಯನ ಆಶಾದಾಯಕ ಮಾತುಗಳಿವೆ. ಭಾವಶರಧಿಯಲ್ಲಿ ಗಮ್ಯದ ಕಲ್ಪನೆಯಿಲ್ಲದೆ ಗುರಿಯ ಜಾಡನ್ನರಸಿ ಹೊರಟ ಅಲೆಮಾರಿಗೆ ಬೆನ್ತಟ್ಟುವ ಬೆಂಬಲದ ನುಡಿಗಳಿವೆ. ನಿಲ್ಲದ ವಾರ್ತಾಲಾಪಗಳ ನಡುವೆ ಸ್ಥಿತಪ್ರಜ್ಞತೆಯ ರಿಂಗಣವಿದೆ. ಏಕಾಂಗಿಯ ತೀರದ ರೋಧನೆಯ ನುಡಿಗಳ ತೊಳಲಾಟವಿದೆ. ನೆನಪಿನ ಕರಿಛಾಯೆಯಿಂದ ನಾಳೆಯೆಂಬ ಎರಡನೇ ಅವಕಾಶ ತೊರೆಯಬೇಡ ಎಂಬ ವಾಸ್ತವಿಕತೆಯ ಚಿಂತನೆಗಳಿವೆ. ಮಸಣದ ಹಾದಿಯುದ್ದಕ್ಕೂ ನಿನ್ನ ಗುಟ್ಟುಗಳ ಪಿಸುಗುಡುವ ಬಂಧುಗಳಿರುವರೆಂಬ ಸತ್ಯವಾದದ ವ್ಯಾಖ್ಯಾನತೆಯ ಪ್ರಯತ್ನವಿದೆ. ಮಾನವೀಯತೆಯ ಮರೆಯಬೇಡಿ ಎಂಬ ಧೋರಣೆಯೊಂದಿಗೆ, ಸಂಸ್ಕೃತಿ - ಭಾಷೆ - ಪರಂಪರೆಯ ಬಗೆಗಿನ ಒಲವಿದೆ. ಎಡೆಯಲ್ಲಿ ಕೆಲವು ದೇಶಾಭಿಮಾನದ ಕಥೆಗಳನ್ನು ಹೇಳುವ ಶುಭ್ರಪ್ರಯತ್ನವಿದು. Hello Friends, Here we are taking a step forward to reach you with different motivational videos and skits with much needed messages. We are hoping to give you that a little push to reach the goal. Our aim is to convey the positivity as well as patriotism. ( Subscribe ) Jai Hind - Jai Karnataka

Ningaraj Singadi YouTube Banner

Format

Type

/api/banner/UCW8ezoCxw_qdzJDcE5mJgqQ?format=webp
Download WEBP

Channel Info

Joined
Sep 13, 2021

Download Ningaraj Singadi's YouTube Banner

Use banner.yt to download Ningaraj Singadi's YouTube banner, channel art, and profile picture in any format. Our API supports WebP (recommended for best compression), AVIF, JPEG, and PNG formats. Choose from preset sizes optimized for desktop, TV, tablet, and mobile, or specify custom dimensions.

Simply use the URL /api/banner/UCW8ezoCxw_qdzJDcE5mJgqQ to embed this banner anywhere — in websites, apps, Discord bots, or OBS overlays. No API key required.

Ningaraj Singadi YouTube Banner & Avatar Download | banner.yt